ಪುಟ್ಬಾಲ್ ನಲ್ಲಿ ಜೆ.ಎಸ್.ಎಸ್ ಸೆಂಟ್ರಲ್ ಶಾಲೆ ದ್ವಿತೀಯ ಸ್ಥಾನ
JSS Central School secures second place in football
ಲೋಕದರ್ಶನ ವರದಿ
ಧಾರವಾಡ 08: ಎಸ್. ಸ್ಪೋರ್ಟ್ಸ ಪಾರ್ಕನವರು ಸಾಧನಕೇರಿಯ ಎಸ್. ಸ್ಪೋರ್ಟ್ಸ ಪಾರ್ಕನಲ್ಲಿ ಆಯೋಜಿಸಿದ್ದ ಫುಟ್ಬಾಲ್ ಟೂರ್ನಮೆಂಟ್ನಲ್ಲಿ ಜೆ.ಎಸ್.ಎಸ್. ಶ್ರೀಮಂಜುನಾಥೇಶ್ವರ ಸೆಂಟ್ರಲ್ ಶಾಲೆಯ ಮಕ್ಕಳು ಭಾಗವಹಿಸಿ 2ನೇ ಸ್ಥಾನವನ್ನು ಪಡೆದಿರುತ್ತಾರೆ. ಈ ಟೂರ್ನಮೆಂಟ್ನಲ್ಲಿ ಒಟ್ಟು 22 ತಂಡಗಳು ಭಾಗವಹಿಸಿದ್ದು ನಮ್ಮ ಶಾಲೆಯತಂಡವು ಎರಡನೇ ಸ್ಥಾನಗಳಿಸಿದ್ದು ತಂಡದ ಸಾಧನೆಗೆ ಕಾರಣರಾದ ವಿದ್ಯಾರ್ಥಿಗಳು ಹಾಗೂ ತಂಡದ ಕೋಚ್ಗಳಾದ ಶ್ರೀ. ಶಿವಾನಂದ ಎಸ್, ಶ್ರೀ ಗಣೇಶ. ಹೆಚ್ ಹಾಗೂ ಮ್ಯಾನೇಜರ್ ಶ್ರೀ. ಸಂತೋಷ. ಎಮ್ ಇವರನ್ನು ಜೆ.ಎಸ್.ಎಸ್ ಸಂಸ್ಥೆಯ ಕಾರ್ಯದರ್ಶಿಗಳದ ಡಾ .ಅಜಿತ ಪ್ರಸಾದ, ಆಡಳಿತಾಧಿಕಾರಿಗಳಾದ ಶ್ರೀಯುತ ಅರಿಹಂತ ಪ್ರಸಾದ, ಜೆ.ಎಸ್.ಎಸ್. ಐಟಿಐ ಕಾಲೇಜಿನ ಪ್ರಾಂಶುಪಾಲರಾದ ಶ್ರಿಯುತ ಮಹಾವೀರ ಉಪಾಧ್ಯೆ ಹಾಗೂ ಶಾಲಾ ಪ್ರಾಂಶುಪಾಲರಾದ ಶ್ರೀಮತಿ ರಜನಿ ಪಾಟೀಲ್ ಅಭಿನಂದಿಸಿ ಶುಭ ಹಾರೈಸಿದರು.
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ 