ಜೆ.ಎಸ್.ಎಸ್ ಕಾಲೇಜಿನ ವಿದ್ಯಾರ್ಥಿ ಮಂಜುನಾಥ ದೇವರಡಿಗೆ ಬಟಾಲಿಯನ್ ಅಂಡರ್ ಆಫೀಸರ್ ರಾ್ಯಂಕ್
ಹುಬ್ಬಳ್ಳಿ 18: ದಿ. 7 ರಿಂದ 16ವರೆಗೆ ಕೆ.ಎಲ್.ಇ. ತಾಂತ್ರಿಕ ವಿಶ್ವವಿದ್ಯಾಲಯ, ಹುಬ್ಬಳ್ಳಿಯಲ್ಲಿ ಜರುಗಿದ ಎನ್.ಸಿ.ಸಿ. ವಾರ್ಷಿಕ ತರಬೇತಿ ಶಿಬಿರದಲ್ಲಿ ಜೆ.ಎಸ್.ಎಸ್. ಕಲಾ, ವಾಣಿಜ್ಯ ಮತ್ತು ಶಾಂತಿಕುಮರ ಗುಬ್ಬಿ ವಿಜ್ಞಾನ ಮಹವಿದ್ಯಾಲಯದ ಬಿ.ಎ. ಅಂತಿಮ ವರ್ಷದ ವಿದ್ಯಾರ್ಥಿ ಮಂಜುನಾಥ ದೇವರಡ್ಡಿ ಬಟಾಲಿಯನ್ ಅಂಡರ್ ಆಫೀಸರ್ ರಾ್ಯಂಕ್ ಪಡೆದಿದ್ದಾರೆ.
ಕಂಟಿನಜಂಟ್ ಡ್ರಿಲ್ ನಲ್ಲಿಯೂ ಜೆ.ಎಸ್.ಎಸ್. ಕಾಲೇಜ ಪ್ರಥಮ ಸ್ಥಾನ ಪಡೆದಿದೆ. ಇದು ಜೆ.ಎಸ್.ಎಸ್. ಮಹವಿದ್ಯಾಲಯಕ್ಕೆ ಹೆಮ್ಮೆಯ ವಿಷಯವಾಗಿದೆ. ಎನ್.ಸಿ.ಸಿ. ಕೆಡೆಟ್ಗಳಾದ ಮಂಜುನಾಥ ದೇವರಡ್ಡಿ ಮತ್ತು ಕಂಟಿನಜಂಟ್ ಡ್ರಿಲ್ ಕಮಾಂಡರ್ ಗೋವಿಂದ ನಾಯಕ್ ಗೆ ಜೆ.ಎಸ್.ಎಸ್. ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರು ಶುಭ ಕೋರಿದರು.
ಪ್ರಾಚಾರ್ಯರಾದ ಡಾ. ಕೆ. ಎಚ್. ನಾಗಚಂದ್ರ ಮತ್ತು ಎನ್.ಸಿ.ಸಿ. ಆಫೀಸರ್ ಆನಂದ ಕಟ್ಟಿಮನಿ ಉಪಸ್ಥಿತರಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 