ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಜೆಎಸ್ಎಸ್ ಶಾಲೆಯ ವಿದ್ಯಾರ್ಥಿಗಳ ಸಾಧನೆ
JSS School students' performance in Kabaddi tournament
ಹುಬ್ಬಳ್ಳಿ 26: ಧಾರವಾಡದ ಕೆಲಗೇರಿಯ ಜೆಎಸ್ಎಸ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ದಿ. 25 ರಂದು ಹುಬ್ಬಳ್ಳಿಯಲ್ಲಿ ನಡೆದ ಹುಬ್ಬಳ್ಳಿ - ಧಾರವಾಡ ನಾರ್ಥ ಕರ್ನಾಟಕ ಸಹೋದಯ ಅಂಡರ್ - 14 ಬಾಲಕರ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಹಾಗೂ ಬೆಸ್ಟ್ ಕ್ಯಾಚರ್ ಆಗಿ ಕಮಾರ. ಸಂಜೀವಕುಮಾರ್ ದೇವರವರ ಮತ್ತು ಬೆಸ್ಟ್ ರೈಡರ್ ಆಗಿ ಕುಮಾರ, ಕುಶಾಲ್ ಪತ್ತಾರ್ ಪ್ರಶಸ್ತಿ ಪಡೆದಿರುತ್ತಾರೆ.
ಈ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ, ಧಾರವಾಡ ವಿಭಾಗದ ಆಡಳಿತಾಧಿಕಾರಿಗಳು, ಶಾಲಾ ಪ್ರಾಚಾರ್ಯರು, ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 