ಜೆ.ಎಸ್.ಎಸ್ ಶಾಲಾ ಮಕ್ಕಳು ಜಿಮ್ನಾಸ್ಟಿಕ್‌ನಲ್ಲಿ ಸಾಧನೆ
JSS school children excel in gymnastics
ಧಾರವಾಡ 14: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ಕರ್ನಾಟಕ ಒಲಿಂಪಿಕ್ ಸಂಸ್ಥೆ ವತಿಯಿಂದ ಬೆಂಗಳೂರಿನಲ್ಲಿ ನಡೆದ 4ನೇ ಮಿನಿ ಕರ್ನಾಟಕ ಕ್ರೀಡಾಕೂಟದ ಜಿಮ್ನಾಸ್ಟಿಕ ಕ್ರೀಡೆಯಲ್ಲಿ ಜನತಾ ಶಿಕ್ಷಣ ಸಮಿತಿ ವಿವಿಧ ಶಾಲೆಯ ಮಕ್ಕಳು 1 ಬಂಗಾರ 1 ಬೆಳ್ಳಿ 17 ಕಂಚು ಪದಕಗಳನ್ನು ಪಡೆದಿದ್ದಾರೆ. ಸಾಧನೆಗೈದ ಮಕ್ಕಳನ್ನು ಜೆ.ಎಸ್.ಎಸ್ ನ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ, ಆಡಳಿತಾಧಿಕಾರಿಗಳಾದ ಶ್ರೀ ಅರಿಹಂತ ಪ್ರಸಾದ, ಮಹಾವಿರ ಉಪಾದ್ಯೆ, ಸಾಧನಾ. ಎಸ್, ರೇಣು ಪಾಟೀಲ್, ತ್ರಿವೇಣಿ. ಆರ್ ಎಲ್ಲ ಶಿಕ್ಷಕ ಹಾಗು ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 