ಜೆ.ಎಸ್.ಎಸ್ ವಿದ್ಯಾರ್ಥಿನಿಗೆ ಹೈಜಂಪ್ನಲ್ಲಿ ಪ್ರಥಮ ಸ್ಥಾನ
JSS student wins first place in high jump
ಧಾರವಾಡ 02: ಖೇಲೋ ಇಂಡಿಯಾ ಅಸ್ಮಿತಾ ಜಿಲ್ಲಾಮಟ್ಟದ ಅಥ್ಲೇಟಿಕ್ ಪಂದ್ಯಾವಳಿ 2025-26ರಲ್ಲಿ ಜೆ.ಎಸ್.ಎಸ್ ಕನ್ನಡ ಮಾಧ್ಯಮ ಫ್ರೌಢಶಾಲೆಯ ಪ್ರಣಮ್ಯಾ ಹಡಗಲಿ ಹೈಜಂಪ್ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ. ಈ ಸಾಧನೆಗಾಗಿ ಅವಳನ್ನು ಜೆ.ಎಸ್.ಎಸ್ ನ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ, ಆಡಳಿತಾಧಿಕಾರಿ ಶ್ರೀ ಅರಿಹಂತ ಪ್ರಸಾದ, ಪ್ರಾಚಾರ್ಯೆ ಮೈನಾವತಿ ದಿವಟೆ, ಶ್ರೀ ಮಹಾವೀರ ಉಪಾದ್ಯೆ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 