ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಜೆ.ಎಸ್.ಎಸ್ ವಿದ್ಯಾರ್ಥಿಗಳ ಸಾಧನೆ
JSS students' achievement at the cluster-level sports meet
ಲೋಕದರ್ಶನ ವರದಿ
ಧಾರವಾಡ 29 : ವಿದ್ಯಾಗಿರಿಯ ಜೆ.ಎಸ್.ಎಸ್ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾಗಿದ್ದಕ್ಕೆ ವಿದ್ಯಾರ್ಥಿಗಳನ್ನು ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಅರಿಹಂತ ಪ್ರಸಾದ, ಮಹಾವೀರ ಉಪಾದ್ಯೆ, ಪ್ರಾಚಾರ್ಯೆ ಸುಧಾಮಣಿ ರಾವ್, ನಿಖಿಲ್ ಅಲೆಬಸಪ್ಪನವರ ಉಪಸ್ಥಿತರಿದ್ದರು.
ಅಂಗಾರಕ ಸಂಕಷ್ಟಿ : ನೀಲಗಾರ ಗಣೇಶ ದರ್ಶನಕ್ಕೆ ಬೀಗಿ ಬಂದೋಬಸ್ತ್ : ಭಕ್ತರ ಸಂಖ್ಯೆ ಇಳಿಮುಖ
ಹಳೇ ವೈಷಮ್ಯ: ವ್ಯಕ್ತಿಯ ಅಪಹರಣ, ಕೊಲೆ: ನಾಲ್ವರು ಆರೋಪಿಗಳ ಬಂಧನ
ಐವರು ಪೋಲಿಸರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ನಾಗರಿಕರ ಪ್ರತಿಭಟನೆ, ನೀಲಗಾರ ಗಣಪತಿ ದರ್ಶನ ರದ್ದು
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ 