ಬಳ್ಳಾರಿ

ಬಳ್ಳಾರಿ ನಗರಕ್ಕೆ ಆಗಮಿಸಿದ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ಪ್ರಸನ್ನಂದಪುರಿ ಮಹಾಸ್ವಾಮಿಗಳು

ಬಳ್ಳಾರಿ  ನಗರಕ್ಕೆ ಆಗಮಿಸಿದ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ಪ್ರಸನ್ನಂದಪುರಿ ಮಹಾಸ್ವಾಮಿಗಳು


ಬಳ್ಳಾರಿ  23 : ಇತ್ತೀಚೆಗೆ ನಗರಕ್ಕೆ ಆಗಮಿಸಿದ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ಪ್ರಸನ್ನಂದಪುರಿ ಮಹಾಸ್ವಾಮಿಗಳು  ಬಳ್ಳಾರಿ ಮಹಾನಗರ ಪಾಲಿಕೆ ಲೆಕ್ಕ ಪತ್ರಗಳ ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಬಳ್ಳಾರಿ ಮಹಾನಗರ ಪಾಲಿಕೆ 22ನೇ ವಾರ್ಡ್‌ ಸದಸ್ಯ,  ಸಮಾಜ ಸೇವಕ ಕೆ ಹನುಮಂತಪ್ಪನವರ  ಹುಟ್ಟು ಹಬ್ಬದ ಅಂಗವಾಗಿ ವಾಲ್ಮೀಕಿ ಭಾವಚಿತ್ರವನ್ನು ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ಗುರು ಹಿರಿಯರು ಮುಖಂಡರು ಯುವಕರು ಎಲ್ಲಾ ಸಮುದಾಯದ ಗುರು ಹಿರಿಯರು ಮುಖಂಡರು ಉಪಸ್ಥಿತರಿದ್ದರು. 


ಸುದ್ದಿ ಓದಿ