ಜೈಲ್ ಜಾಮರ್ ಸಮಸ್ಯೆ : ಹಿಂಡಲಗಾ ಗ್ರಾಮಸ್ಥರ ನೆರವಿಗೆ ಸಚಿವೆ ಹೆಬ್ಬಾಳಕರ
Jail jammer problem: Minister Hebbalkara comes to the aid of Hindalaga villagers
ಬೆಳಗಾವಿ 29: ಬೆಳಗಾವಿ ಹಿಂಡಲಗಾ ಸೆಂಟ್ರಲ್ ಜೈಲಿಗೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಜೈಲ್ನಲ್ಲಿ ಅಳವಡಿಕೆಯಾಗಿರುವ ಜಾಮರ್ ರೇಂಜ್ ತಗ್ಗಿಸುವಂತೆ ಸೂಚನೆ ನೀಡಿದರು. ನೆಟ್ವರ್ಕ್ ಜಾಮರ್ನಿಂದ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ, ವಿದ್ಯಾರ್ಥಿಗಳಿಗೆ, ಬ್ಯಾಂಕ್ ಸಿಬ್ಬಂದಿಗೆ ಹಲವಾರು ತೊಂದರೆಗಳಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸಚಿವರನ್ನು ಭೇಟಿ ಮಾಡಿ ಅಹವಾಲು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ಜೈಲಿಗೆ ಭೇಟಿ ನೀಡಿದ ಸಚಿವರು, ಜಾಮರ್ ರೆಂಜ್ ಕಡಿಮೆಗೊಳಿಸುವಂತೆ ಜೈಲ್ ಸೂಪರಿಂಟೆಂಡೆಂಟ್ ಅಧಿಕಾರಿಗೆ ಸೂಚನೆ ನೀಡಿದರು.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 