ಪದ್ಮಾವತಿ ದೇವಿಯ ದರ್ಶನಕ್ಕೆ ಜೈನ ದಿಗಂಬರ ಭಕ್ತಾದಿಗಳ ಪಾದಯಾತ್ರೆ
Jain Digambara devotees embark on a pilgrimage to see Goddess Padmavati
ಶಿಗ್ಗಾವಿ 18 : ತಾಲೂಕಿನ ದುಂಡಸಿ ಅ. ಮ. ಕೊಪ್ಪದಿಂದ ಶ್ರೀ ಕ್ಷೇತ್ರ ಹೊಠುಜಿ ಪದ್ಮಾವತಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷದಂತೆ ಈ ವರ್ಷವೂ ಪಾದಯಾತ್ರೆ ಮೂಲಕ 75 ಜನ ಜೈನ ದಿಗಂಬರ ಭಕ್ತಾದಿಗಳು ಆತ್ಮಕಲ್ಯಾಣಕ್ಕಾಗಿ ಸರ್ವಧರ್ಮದ ಜನರಿಗೆ ಒಳ್ಳೆಯದಾಗಲಿ ಹಾಗೂ ಮಳೆ ಬೆಳೆ ಚೆನ್ನಾಗಿ ಬೆಳೆಯಲೆಂದು ಪದ್ಮಾವತಿ ದೇವಿಯಲ್ಲಿ ಪ್ರತಿ ವರ್ಷ ಪ್ರಾರ್ಥನೆ ಮಾಡಿ ಪಾದಯಾತ್ರೆ ಕೈಗೊಳ್ಳುತ್ತೇವೆ ಎಂದರು.
ತಾಲೂಕಿನ ದುಂಡಸಿಯಿಂದ ಕೋಣನಕೇರಿ ಮಾರ್ಗವಾಗಿ ಹಾನಗಲ್ ಶಿರಾಳಕೊಪ್ಪ ಮಾರ್ಗವಾಗಿ ಒಟ್ಟು 160 ಕಿಲೋಮೀಟರ್ 4 ದಿನ ಪಾದಯಾತ್ರೆ ರಸ್ತೆಯ ಮಾರ್ಗ ಮಧ್ಯದಲ್ಲಿ ಸ್ಥಳೀಯ ಗ್ರಾಮದ ಭಕ್ತಾದಿಗಳು ಊಟದ ವ್ಯವಸ್ಥೆ ಮಾಡಿರುತ್ತಾರೆ. ಈ ಮೂಲಕ ಶ್ರೀ ಕ್ಷೇತ್ರ ಹೊಠಜಿ ಶ್ರೀ ದೇವಿಯ ಕ್ಷೇತ್ರಕ್ಕೆ ತಲುಪುತ್ತಾರೆ. ಈ ಸಂದರ್ಭದಲ್ಲಿ ಧರಣೇಂದ್ರ ಪುಟ್ಟಣ್ಣವರ, ಬಾಹುಬಲಿ ಧರಣ್ಣಪ್ಪನವರ, ಪಾಯಪ್ಪ ಬ್ಯಾಹಟ್ಟಿ, ರಮೇಶ ಗಂಗಣ್ಣವರ, ಚಂದ್ರು ವೈಗುಡ್ಡಿ ಸೇರಿದಂತೆ ನೂರಾರು ಪದ್ಮಾವತಿ ದೇವಿಯ ಭಕ್ತಾದಿಗಳು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 