ಒಂದೇ ವೇದಿಕೆ ಮೇಲೆ ಜಾರಕಿಹೊಳಿ, ಕುಟುಂಬದವರ ಚುನಾವಣೆ ಪ್ರಚಾರ
Jarakiholi, family election campaign on the same platform
ಯಮಕನಮರಡಿ, 25 : ಹುಕ್ಕೇರಿ ಗ್ರಾಮೀಣ ವಿದ್ಯುತ್ ಶಕ್ತಿ ಸಂಘದ ಚುನಾವಣಾ ಪ್ರಚಾರಾರ್ಥವಾಗಿ ಜಾರ್ಕಿಹೊಳಿ ಕುಟುಂಬದವರಾದ ಲಖನ್ ಜಾರಕಿಹೊಳಿ ರಾಹುಲ್ ಜಾರಕಿಹೊಳಿ ಸತೀಶ್ ಅಣ್ಣ ಜಾರಕಿಹೊಳಿ ಮೂರು ಜನರು ದಿನಾಂಕ 25 ರಂದು ಸ್ಥಳೀಯ ಮುನಿಸಿಕೊಳ್ಳ ಮಟ್ಟದ ಸಭಾಭವನದಲ್ಲಿ ಚುನಾವಣೆ ಪ್ರಚಾರ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಅಪಾರ ಅಭಿಮಾನಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 