ಮತದಾರರ ಮಿಂಚಿನ ನೋಂದಣಿ ಜಾಗೃತಿಗೆ ಕಾಲೇಜು ವಿದ್ಯಾರ್ಥಿಗಳಿಂದ ಜಾಥಾ
ಹಾವೇರಿ: ಭಾರತ ಚುನವಣಾ ಆಯೋಗ ಜ.6 ರಿಂದ 10ರವರೆಗೆ ಹಮ್ಮಿಕೊಂಡಿರುವ ಮತದಾರರ ಮಿಂಚಿನ ನೊಂದಣಿ ಕಾರ್ಯಕ್ರಮದ ಜಾಗೃತಿಗಾಗಿ ಜಿಲ್ಲೆಯ ಪದವಿ ಪೂರ್ವ ಕಾಲೇಜು ವಿದ್ಯಾಥರ್ಿಗಳಿಂದ ಬೃಹತ್ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು.
ಯುವ ಮತ್ತು ಭವಿಷ್ಯದ ಮತದಾರರ ನೋಂದಣಿಗಾಗಿ ಹಾವೇರಿಯ ಹೊಸಮಠದ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾಥರ್ಿಲೂ ನಗರದಲ್ಲಿ ಮತದಾರರ ನೋಂದಣಿ ಜಾಗೃತಿ ಕುರಿತಂತೆ ಕಾರ್ಯಕ್ರಮ ನಡೆಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 