ಇಂಡಿ

ಇಂಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಜಾವೀದ್ ನೇಮಕ

ಇಂಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಜಾವೀದ್ ನೇಮಕ

ಇಂಡಿ: ಪಟ್ಟಣದ ಜಾವೀದ್ ಮೋಮಿನ್ ಅವರನ್ನು ಇಂಡಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರನ್ನಾಗಿ  ನೇಮಕ ಮಾಡಿ ಕಾಂಗ್ರೇಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ ಆದೇಶ ಹೊರಡಿಸಿದ್ದಾರೆ. 

ಪಕ್ಷ ಚಟುವಟಿಕೆಯಲ್ಲಿ ಸಕ್ರೀಯವಾಗಿ ಭಾಗಿಯಾಗಿ ಪಕ್ಷ ಸಂಘಟನೆ ಮಾಡಿ ಪಕ್ಷ ಬಲವರ್ಧನೆಗೆ ಶ್ರಮಿಸಬೇಕೆಂದು ಆದೇಶದಲ್ಲಿ ತಿಳಿಸಿದ್ದಾರೆ. 


ಸುದ್ದಿ ಓದಿ