ಬಿಸಿಎಮ್ ಇಲಾಖೆ ಜಿಲ್ಲಾ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಜಯಶ್ರೀ ಹೆಂಡೆಗಾರ
ಧಾರವಾಡ 19: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಧಾರವಾಡ ತಾಲ್ಲೂಕಾ ಕಲ್ಯಾಣಾಧಿಕಾರಿ ಜಯಶ್ರೀ ಹೆಂಡೆಗಾರ ಅವರು ತಮ್ಮ ಹುದ್ದೆಯ ಕರ್ತವ್ಯದೊಂದಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಹೆಚ್ಚುವರಿ ಪ್ರಭಾರವನ್ನು ನಿನ್ನೆ ಸೆ.18 ರಂದು ವಹಿಸಿಕೊಂಡಿದ್ದಾರೆ.