ಕರಾಟೆ ಕಟಾಸ ಸ್ಪರ್ಧೆಯಲ್ಲಿ ಜಯಶ್ರೀ.ಕೆ ಗೆಲುವು
Jayashree K wins in Karate Katasa competition
ಬಳ್ಳಾರಿ 01: ನಗರದ ಸರ್ಕಾರಿ ಆದರ್ಶ ವಿದ್ಯಾಲಯದ 6ನೇ ತರಗತಿಯ ವಿದ್ಯಾರ್ಥಿನಿ ಜಯಶ್ರೀ.ಕೆ ಅವರು, ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಟ್ರೆಡಿಷನಲ್ ಶೋಟೊಕಾನ್ ಕರಾಟೆ ಅಕಾಡೆಮಿ ಮತ್ತು ಕರ್ನಾಟಕ ದಿ ಗ್ಲೋಬಲ್ ಅಕಾಡೆಮಿಯ ಕರಾಟೆ ಕಟಾಸ ಸ್ಪರ್ಧೆಯಲ್ಲಿ ಭಾಗವಹಿಸಿ “ದಿ ಗ್ಲೋಬಲ್ ವರ್ಲ್ಡ್ ರೆಕಾರ್ಡ್” ಗೆಲುವು ಸಾಧಿಸಿದ್ದಾಳೆ.
ಗ್ಲೋಬಲ್ ವರ್ಲ್ಡ್ ರೆಕಾರ್ಡ್ ನ ಅಧ್ಯಕ್ಷ ಶಾಂತ.ಎಸ್, ಡಬ್ಲ್ಯೂ.ಎಸ್.ಎಸ್ ಸ್ಪೋರ್ಟ್ಸ್ ಅಂಡ್ ಎಂಟರ್ಟೈನ್ಮೆಂಟ್ ಪ್ರೈ.ಲಿ ನ ನಿರ್ದೇಶಕ ಎಂ.ವಲ್ಲಿ ಮತ್ತು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಮತ್ತು ಶಾಲಾ ಮುಖ್ಯ ಗುರುಗಳು, ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿ ಶುಭ ಹಾರೈಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 