ಐ.ಟಿ.ಐ ಕಾಲೇಜಿನಲ್ಲಿ ಉದ್ಯೋಗಮೇಳ
Job Fair at ITI College
ಧಾರವಾಡ 05: ಮುರುಘಾಮಠದ ಹತ್ತಿರವಿರುವ ಜೆ.ಎಸ್.ಎಸ್ ಕೌಶಲ್ಯ ಐ.ಟಿ.ಐ ಕಾಲೇಜಿನಲ್ಲಿ ಐ.ಟಿ.ಐ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ, ಐ.ಟಿ.ಐ ಉದ್ಯೋಗಮೇಳ-2025 ರಲ್ಲಿ ಒಟ್ಟು 12 ಕಂಪನಿಗಳು ಭಾಗವಹಿಸಿದ್ದವು. ಇದರಲ್ಲಿ 226 ವಿದ್ಯಾರ್ಥಿಗಳು ಹಾಜರಾಗಿದ್ದರು. ಒಟ್ಟು 142 ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆಯಾದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 