ಬೆಳಗಾವಿ, ಏ.11: ಜಿಲ್ಲಾ ಉದ್ಯೋಗ ವಿನಿಮಯಕೇಂದ್ರ ಬೆಳಗಾವಿ ಇವರ ವತಿಯಿಂದ 16-04-2025 ರ ಮುಂಜಾನೆ 10.00 ರಿಂದ ಮದ್ಯಾಹ್ನ 2.00 ಗಂಟೆಯ ವರೆಗೆ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ ಮತ್ತು ಡಿಪ್ಲೋಮಾ ಯಾವುದೇ ಪದವಿ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಗಳಿಂದ ಉದ್ಯೋಗ ಮೇಳ ವನ್ನು ಬೆನನ್‌ಸ್ಮೀತ್ ಮೆಥೊಡಿಸ್ಟ ಪದವಿವಿದ್ಯಾಲಯ, ಬೊಗಾರ್‌ವೆಸ್ ಸರ್ಕಲ್, ಬೆಳಗಾವಿ. ಇಲ್ಲಿ ಆಯೋಜಿಸಲಾಗಿದೆ. ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು https://forms.gle/GR53QSjbfmenYTpu6 ವೆಬ್‌ಸೈಟ್‌ನಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವ ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಳಿಗಾಗಿ ಆಇಇ.ಃಉಗಿ ಇನ್‌ಸ್ಟಾಗ್ರಾಮ್ ಹಾಗೂ ಙಇಖ ಏಇಓಆಖಂ, ಃಇಐಂಉಂಗಿಋ ಚಾನಲ್‌ನ್ನು ಪಾಲೋ ಮಾಡಬಹುದು. ಅಥವಾ ಮೊಬೈಲ್ ಸಂಖ್ಯೆ: 8880652225, 9916910203 ಇವರನ್ನು ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಹಾಯಕ ನಿರ್ದೇಶಕರು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಬೆಳಗಾವಿ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.