ಶಿಗ್ಗಾವ್

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಲೋಕದರ್ಶನ ವರದಿ

ಶಿಗ್ಗಾವಿ : ಹಾವೇರಿಯಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಸುಮಾರು 3 ರಿಂದ 4 ಸಾವಿರ ಅಭಿಮಾನಿಗಳು ಹಾಗೂ ಶಿಗ್ಗಾಂವ ಸವಣೂರ ತಾಲೂಕಿನ ಕಾಂಗ್ರೆಸ್ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಮುಖ್ಯಸ್ಥರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಿ ಬಿ ಯಲಿಗಾರ ಸೇವಾ ಸಂಸ್ಥೆ ಗಂಗೆಭಾವಿ ಅಧ್ಯಕ್ಷ ಶಶಿಧರ  ಯಲಿಗಾರ ಸೇರ್ಪಡೆಗೊಂಡರು.

ಇದಕ್ಕೂ ಪೂರ್ವದಲ್ಲಿ ಬಂಕಾಪೂರ ಟೋಲ್ ಪ್ಲಾಜಾ ಹತ್ತಿರ ಸಾವಿರಾರು ಕಾರ್ಯಕರ್ತರು ಮುಖಾಂತರ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವುಕುಮಾರಗೆ ಬಹೃತ ಸೇಬು ಹಣ್ಣಿನ ಮಾಲೆ ಹಾಕುವ ಮೂಲಕ ಸ್ವಾಗತಿಸಿ ಬರ ಮಾಡಿಕೊಂಡರು.

 ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧಪಕ್ಷದ ನಾಯಕ  ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವುಕುಮಾರ್ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿಗಳು ಉಪಸ್ಥಿತರಿದ್ದರು 

ಸುದ್ದಿ ಓದಿ