ಸಚಿವೆ ಲಕ್ಷ್ಮೀ ಹೆಬ್ಬಾಳಕರ್ರಿಗೆ ಪತ್ರಕರ್ತರಿಂದ ಅಭಿನಂದನೆ
Journalists congratulate Minister Lakshmi Hebbalkar
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ರಿಗೆ ಪತ್ರಕರ್ತರಿಂದ ಅಭಿನಂದನೆ
ಬೆಳಗಾವಿ 23: ಬೆಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿಗೆ ಭಾಜನರಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಬೆಳಗಾವಿ ಎಲೆಕ್ಟ್ರಾನಿಕ್ ಮೀಡಿಯಾ ಸಂಘದ ವತಿಯಿಂದ ಭಾನುವಾರ ಅಭಿನಂದನೆ ಸಲ್ಲಿಸಲಾಯಿತು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಸಚಿವರ ಮಾಧ್ಯಮ ಸಲಹೆಗಾರ ಎಂ.ಕೆ.ಹೆಗಡೆ, ಸಂಘದ ಅಧ್ಯಕ್ಷ ಮಂಜುನಾಥ ಪಾಟೀಲ್, ಉಪಾಧ್ಯಕ್ಷ ಚಂದ್ರು ಶ್ರೀರಾಮುಡು, ಕಾರ್ಯಕಾರಿಣಿ ಸದಸ್ಯರಾದ ಶ್ರೀಧರ ಕೋಟಾರಗಸ್ತಿ, ಸಂತೋಷ ಶ್ರೀರಾಮುಡು, ಅನಿಲ್ ಕಾಜಗಾರ, ಮೈಲಾರಿ ಪಟಾತ್, ಮಹಾಂತೇಶ ಕುರಬೆಟ್, ಪ್ರಹ್ಲಾದ ಪೂಜೇರಿ, ಗುರುಪ್ರಸಾದ್, ಕೃಷ್ಣಾ ಸೇರಿದಂತೆ ವಿಡಿಯೋ ಜರ್ನಲಿಸ್ಟಗಳು ಉಪಸ್ಥಿತರಿದ್ದರು.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 