ಕೆಎಲ್ಇ ಶಾಲೆಯ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ
ಮಹಾಲಿಂಗಪುರ 09: ಅಕ್ಟೋಬರ್ 02ರಂದು ಬಾಗಲಕೋಟೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟಗಳ ಪ್ರಾಥಮಿಕ ವಿಭಾಗದಲ್ಲಿ ಮಹಾಲಿಂಗಪುರ ಕೆಎಲ್ಇ ಎಸ್?ಸಿಪಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯಾದ ಪೃಥ್ವಿ ಮಹಾನಿಂಗಯ್ಯ ಮಠದ ಇವಳು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ ಇವಳಿಗೆ ಶಾಲೆಯ ಶಿಕ್ಷಕ ವೃಂದದವರು, ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯಗುರುಗಳು ಅರ್ಜುನ ಚವ್ಹಾಣ ಅಭಿನಂದನೆಗಳನ್ನು ತಿಳಿಸಿದ್ದಾರೆ