ಇಂದಿನಿಂದ ಕೆ.ಎಸ್.ಆರ್.ಟಿ.ಸಿ. ರಾತ್ರಿ ಬಸ್ ಸೇವೆ ಆರಂಭ
ಬೆಂಗಳೂರು, ಜೂ 5, ಪ್ರಯಾಣಿಕರ ಒತ್ತಡ ಮತ್ತು ನಷ್ಟ ಸರಿದೂಗಿಸುವ ಉದ್ದೇಶದಿಂದ ಇಂದಿನಿಂದ ಕೆ.ಎಸ್.ಆರ್.ಟಿ.ಸಿಯಿಂದ ರಾತ್ರಿ ಬಸ್ ಸೇವೆ ಆರಂಭಿಸಲಾಗಿದೆ. ಬಸ್ ಗಳು ಎಂದಿನಂತೆ ಕಾರ್ಯಾಚರಣೆ ಮಾಡಲಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಕಟಣೆ ತಿಳಿಸಿದೆ. ಕೊವಿಡ್-19 ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸೋಂಕು ನಿಯಂತ್ರಣದ ಜತೆಗೆ ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಿದೆ. ವ್ಯಕ್ತಿಗತ ಅಂತರ ಕಾಪಾಡಿ , ಸ್ಯಾನಿಟೈಸರ್ ಬಳಸಿ, ಮಾಸ್ಕ್ ಧರಿಸಿದವರಿಗೆ ಪ್ರಯಾಣಕ್ಕೆ ಅವಕಾಶ ನೀಡಲಾಗಿಹೀಗಾಗಿ ಸಾರಿಗೆ ಬಸ್ಸುಗಳಲ್ಲಿನ ಪ್ರಯಾಣ ಸುರಕ್ಷತೆಯಿಂದ ಕೂಡಿದ್ದು, ಸೋಂಕು ನಿಯಂತ್ರಣ ಕ್ರಮಗಳು ಮುಂದುವರೆಯುತ್ತಿವೆ. "ಪ್ರಯಾಣಿಕರ ಸುರಕ್ಷತೆ ನಮ್ಮ ಪ್ರಥಮ ಆದ್ಯತೆ" ಎಂದು ಹೇಳಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 