ಕೆಎಸ್‌ಆರ್‌ಟಿಸಿ ಬಸ್- ಬೈಕ್ ಮುಖಾಮುಖಿ ಡಿಕ್ಕಿ: ಮೂವರು ಸಾವು
KSRTC bus-bike head-on collision: Three killed
ಉತ್ತರ ಕನ್ನಡ 31: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಶರಾವತಿ ಸೇತುವೆಯ ಮೇಲೆ ಬೈಕ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.
ವಿಜಯಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಮಂಕಿ ಕಡೆಯಿಂದ ಹೊನ್ನಾವರ ಪಟ್ಟಣಕ್ಕೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಹೊನ್ನಾವರ ಪಿಎಸ್ಐ ಮಂಜುನಾಥ ಗೌಡ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 