ಜ.14ರಿಂದ ಕಾಯ್ದಿರಿಸಿದ್ದ 5200 ಟಿಕೆಟ್ ಗಳನ್ನು ರದ್ದುಗೊಳಿಸಿದ ಕೆಎಸ್ ಆರ್ ಟಿಸಿ
ಬೆಂಗಳೂರು, ಏ 12, ರಾಜ್ಯದಲ್ಲಿ ಲಾಕ್ ಡೌನ್ ಘೋಷಣೆ ಜ.14ಕ್ಕೆ ಮುಕ್ತಾಯವಾಗುತ್ತದೆ ಎಂಬ ನಿರೀಕ್ಷೆಯಿಂದ ರಾಜ್ಯಾದ್ಯಂತ ವಿವಿಧೆಡೆ ಪ್ರಯಾಣಕ್ಕಾಗಿ ಕೆಎಸ್ ಆರ್ ಟಿಸಿ ಬಸ್ ಗಳ ಸೀಟುಗಳನ್ನು ಕಾಯ್ದಿರಿಸಿದ್ದ ಜನರ ಸಂಖ್ಯೆ ಸುಮಾರು 5200!ಆದರೆ, ರಾಜ್ಯದಲ್ಲಿ ಲಾಕ್ ಡೌನ್ ಅನ್ನು ಎರಡು ವಾರಗಳ ಕಾಲ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಘೋಷಿಸಿರುವ ಹಿನ್ನೆಲೆಯಲ್ಲಿಮುಂಗಡ ಕಾಯ್ದಿರಿಲಾಗಿರುವ ಟಿಕೇಟ್ ಗಳನ್ನು ಮುಂದಿನ ಆದೇಶದವರೆಗೆ ಕೆಎಸ್ ಆರ್ ಟಿಸಿ ರದ್ದುಗೊಳಿಸಿದೆ.ಜ. 14ರಿಂದ ರಿಂದ ಜ. 15ರವರೆಗೆ ಒಟ್ಟು 5200 ಟಿಕೇಟುಗಳನ್ನು ಕಾಯ್ದಿರಿಸಲಾಗಿತ್ತು. ಅವುಗಳನ್ನು ರದ್ದುಗೊಳಿಸಿ ಹಣ ವಾಪಸ್ಸು ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 