ಕಲ್ಲೋಳಿಯ ಬಸವರಾಜ ಹಿರೇಮಠಗೆ ವರ್ಗಾವಣೆ
ಲೋಕದರ್ಶನ ವರದಿ
ಮೂಡಲಗಿ 27: ಬೆಳಗಾವಿಯ ಮಹಾನಗರ ಪಾಲಿಕೆಯಲ್ಲಿ ನಗರ ಯೋಜನಾಧಿಕಾರಿಯಾಗಿದ್ದ ಕಲ್ಲೋಳಿಯ ಬಸವರಾಜ ಹಿರೇಮಠ ಅವರು ಬೆಳಗಾವಿಯ ನಗರಾಭಿವೃದ್ಧಿ ಪ್ರಾಧಿಕಾರದ ನಗರಯೋಜನಾ ಸದಸ್ಯ (ಟಿಪಿಎಂ) ಹುದ್ದೆಗೆ ಸರ್ಕಾ ರವು ವರ್ಗಾವಣೆ ಮಾಡಿರುವರು.
ಬುಧವಾರ ಬುಡಾದ ಕಾರ್ಯನಿರ್ವಾಹಕ ಎಂಜಿನೀಯರ್ ಎಸ್.ಸಿ. ನಾಯಿಕ ಅವರು ಬಸವರಾಜ ಹಿರೇಮಠ ಅವರಿಗೆ ನಗರ ಯೋಜನಾ ಸದಸ್ಯ (ಟಿಪಿಎಂ) ಎಂದು ಅಧಿಕಾರವನ್ನು ಹಸ್ತಾಂತರಿಸಿದರು.