ಕನಕದಾಸ ಜಯಂತಿ
Kanakadasa Jayanti
ಕನಕದಾಸ ಜಯಂತಿ
ಯರಗಟ್ಟಿ 09: ಸ್ಥಳೀಯ ಪೊಲೀಸ ಠಾಣೆಯಲ್ಲಿ ಭಕ್ತ ಶ್ರೇಷ್ಠ ಕನಕದಾಸರ 538ನೇ ಜಯಂತಿಯನ್ನು ಆಚರಿಸಲಾಯಿತು. ಈ ವೇಳೆ ಪಿಎ ಎಲ್.ಬಿ ಮಾಳಿ, ಎಎ ವಾಯ್ ಎಂ ಕಡಕೋಳ, ಬಿ. ಕೆ. ರಂಗಣ್ಣವರ, ಪಿಸಿಗಳಾದ ರಾಮಚಂದ್ರ ಹೊನ್ನಕುಪ್ಪಿ, ಆರ್. ಕೆ. ಪವಾಡಿಗೌಡ, ರಮೇಶ ತೇಳಿ ಇದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 