ಕನ್ನಡ ನಾಡಪ್ರಭು ಕೆಂಪೇಗೌಡ ಜಯಂತಿ; ಪಲ್ಸ್ ಪೋಲಿಯೊ ಜಾಗೃತಿ ಅಭಿಯಾನ
Kannada Nadaprabhu Kempegowda Jayanti; Pulse Polio Awareness Campaign
ಗುರ್ಲಾಪುರ್ 27 : ಗುರ್ಲಾಪುರ್ ಗ್ರಾಮದ. ಪಿ.ಎಂ ಶಾಸಕರ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಾಡಪ್ರಭು ಕೆಂಪೆಗೌಡರ 517ನೇ ಜಯಂತಿ ಮತ್ತು ಪಲ್ಸ ಪೋಲಿಯೋ ಅಭಿಯಾನ ಜಾಥಾವನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಹಿರಿಯ ಶಿಕ್ಷಕರಾದ ಬಿ ವಾಯ ಮೋಮಿನ್ ಅವರು ವಿಜಯನಗರ ಸಾಮ್ರಾಜ್ಯದ ಕಾಲದ ಪಾಳೆಗಾರರಾಗಿದ್ದ ಕೆಂಪೆಗೌಡರು 16ನೇ ಶತಮಾನದಲ್ಲಿ ಬೆಂಗಳೂರು ನಗರಕ್ಕೆ ಭದ್ರ ಅಡಿಪಾಯ ಹಾಕಿದ ಮಹಾನ ಚೇತನ ಎಂದು ಮರೆಯಲಾಗದ ಮಾಣಿಕ್ಯ ಎಂದು ಬಣ್ಣಿಸಿದರು.
ಸರಕಾರದ ಮಹಾತ್ವಾಕಾಂಕ್ಷೆ ಯೋಜನೆ ಪಲ್ಸ್ ಪೋಲಿಯೋ ಗ್ರಾಮದಲ್ಲಿರುವ ಪ್ರತಿಯೊಂದು ಮನೆಗೆ ತೆರಳಿ ಸೊನ್ನೆಯಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಎರಡು ಹನಿ ಡ್ರಾಪ್ ಹಾಕಿಸಲು ತಿಳಿಸಿರಿ. ಶಾಲೆ ಬಿಟ್ಟ ನಂತರ ಎಲ್ಲಾ ಮಕ್ಕಳು ತಮ್ಮ ತಮ್ಮ ಓಣಿಯಲ್ಲಿ ಪ್ರಚಾರ ಮಾಡಲು ತಿಳಿಸಿದರು. ಕಾರ್ಯಕ್ರಮದಲ್ಲಿ ಲಕ್ಷ್ಮಯ್ಯ ಸಾಲಿಮಠ ಕವಿತಾ ಕಟಗಿ ವಿದ್ಯಾಶ್ರೀ ನೇಮ ಗೌಡರ ಶೋಭಾ ಪಾ ಲಭಾವಿ ಜ್ಯೋತಿ ಕಾಳಪ್ಪಗೋಳ ಗಂಗಾ ಮಾತಾ ಕಂಬಾರ ಸವಿತಾ ಮುಧೋಳ ವೈದ್ಯರು ಆಶಾ ಕಾರ್ಯ ಕೃತಿಯರು ಹಾಜರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 