ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ 65ನೇ ಕನ್ನಡ ರಾಜ್ಯೋತ್ಸವ
ಶಿಗ್ಗಾವಿ ನವೆಂಬರ್ : ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ 65ನೇ ಕನ್ನಡ ರಾಜ್ಯೋತ್ಸವ ನಿಮಿತ್ಯ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಪುನಸ್ಕಾರ ಸಲ್ಲಿಸಿ ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷ ಎಂ.ಎನ್.ವೇಂಕೋಜಿ, ಕಾರ್ಯಾದ್ಯಕ್ಷ ವಿರೇಶ ಆಜೂರ, ರಾಜ್ಯ ಎಸ್.ಟಿ.ಘಟಕದ ಪ್ರಧಾನ ಕಾರ್ಯದರ್ಶಿ ಪ್ರಕಾಶ ಹಾದಿಮನಿ, ಎ.ಪಿ.ಎಂ.ಸಿ ನಿರ್ದೇಶಕ ಹನುಮರೆಡ್ಡಿ ನಡುವಿನಮನಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹನುಮಂತ ಬಂಡಿವಡ್ಡರ, ಸಮಾಜಸೇವಕ ಬಸವರಾಜ ಜೇಕಿನಕಟ್ಟಿ, ಬಸಲಿಂಗಪ್ಪ ಮಲ್ಲೂರ, ರೈತ ಸಂಘದ ಅಧ್ಯಕ್ಷ ಬಸಲಿಂಗಪ್ಪ ನರಗುಂದ, ಅಶೋಕ ಗಾಣಿಗೇರ, ಬಿ.ಸಿ.ಪಾಟೀಲ, ಗುರು ಅಣ್ಣಿಗೇರಿ ಉಪಸ್ಥಿತರಿದ್ದರು.