ಆಟೋ ಚಾಲಕರ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಣೆ
Kannada Rajyotsava celebration by Auto Drivers Association
ಹುಬ್ಬಳ್ಳಿ 04: 70 ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಅಕ್ಷಯ ಕಾಲೋನಿಯ ಹತ್ತಿರ ಇರುವ ಆಟೋ ರಿಕ್ಷಾ ಚಾಲಕರ ಸಂಘದವರು ಆಟೋದಲ್ಲಿ ಪ್ರತಿಸ್ಥಾಪಿಸಿದ ತಾಯಿ ಭುವನೇಶ್ವರಿ ಪ್ರತಿಮೆಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ ಮಾಡಿ ಶ್ರದ್ಧಾ, ಭಕ್ತಿಯಿಂದ ಗೌರವ ನಮನ ಸಲ್ಲಿಸಲಾಯಿತು.
ಸುಜಯ ಸುರೇಶ ಹೊರಕೇರಿ, ಸೋಹನ್ ಸುರೇಶ ಹೊರಕೇರಿ, ಸಹನಾ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಆಟೋ ಚಾಲಕರು, ಮುಂತಾದವರು ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 