ಭಾರತ ಭೂಷಣ ರಾಷ್ಟ್ರ ಪ್ರಶಸ್ತಿಗೆ ಕನ್ನಡಪ್ರಭ ವರದಿಗಾರ ಮಲ್ಲಿಕಾರ್ಜುನ ಕುಬಕಡ್ಡಿ ಆಯ್ಕೆ
Kannadaprabha reporter Mallikarjuna Kubakaddi selected for Bharat Bhushan Rashtra Award
ಕೊಲ್ಹಾರ 20: ಇಲ್ಲಿನ ಸಂಗಮೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಹಾಗೂ ತಾಲ್ಲೂಕು ಕನ್ನಡ ಪ್ರಭ ವರದಿಗಾರರಾದ ಮಲ್ಲಿಕಾರ್ಜುನ ಕುಬಕಡ್ಡಿಯವರು ಶಿಕ್ಷಣ ಹಾಗೂ ವಿವಿಧ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರ್ತಿಸಿ ಅಂತರರಾಷ್ಟ್ರೀಯ ಹಿಂದೂ ಮಹಾಸಭಾ ಕರ್ನಾಟಕ ವತಿಯಿಂದ ಕೊಡಮಾಡುವ 2026 ನೇ ಸಾಲಿನ ಭಾರತ ಭೂಷಣ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ವಿದ್ಯಾರ್ಥಿ ಪರಿಷತ್ ರಾಜ್ಯಾಧ್ಯಕ್ಷ ಸಾಗರ ಕಲಾದಗಿ ತಿಳಿಸಿದ್ದಾರೆ.
ಜೂನ್ 24 ರಂದು ಬಾಗಲಕೋಟ ಲಯನ್ಸ್ ಕ್ಲಬ್ ಸಭಾ ಭವನದಲ್ಲಿ ಅಂತರಾಷ್ಟ್ರೀಯ ಹಿಂದೂ ಮಹಾಸಭಾ ಕರ್ನಾಟಕ ,ವಿಯಪುರ ಜಿಲ್ಲಾ ವಿದ್ಯಾರ್ಥಿ ಪರಿಷತ್ ವತಿಯಿಂದ ಜರುಗಲಿರುವ ಸಂಸ್ಕೃತ ಸಿರಿ ಉತ್ಸವ ಹಾಗೂ ರಾಷ್ಟ್ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಇಳಕಲ್ ಸಾಹಿತಿಗಳು, ಹಿರಿಯ ಚಿತ್ರಕಲಾವಿದ ಡಾ ಬಸವರಾಜ ಗವಿಮಠ, ವಿಜಯಪುರ ಡಿ ಸಿ ಸಿ ಬ್ಯಾಂಕ್ ನಿರ್ದೇಶಕಿ ಸಂಯುಕ್ತಾ ಪಾಟೀಲ ಸೇರಿದಂತೆ ಅನೇಕ ಗಣ್ಯ ಮಾನ್ಯರು ಈ ಪ್ರಶಸ್ತಿಯನ್ನು ವಿತರಿಸಲಿದ್ದಾರೆ ಎಂದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 