ನೂತನ ಪೋಲಿಸ್ವರಿಷ್ಠಾಧಿಕಾರಿಗೆ ಕರವೇ ಗೌರವ ಸಲ್ಲಿಕೆ
Karave pays tribute to the new police chief
ಹಾವೇರಿ 20: ಜಿಲ್ಲೆಗೆ ನೂತನವಾಗಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಆಗಮಿಸಿದಯಶೋಧಾ ವಂಟಗೋಡಿಅವರನ್ನು ಸ್ವಾಭಿಮಾನಿ ಕರ್ನಾಟಕರಕ್ಷಣಾ ವೇದಿಕೆಯರಾಜಾಧ್ಯಕ್ಷರಾದ ನಿತ್ಯಾನಂದಕುಂದಾಪುರಅವರ ನೇತೃತ್ವದಲ್ಲಿಇಲ್ಲಿನಎಸ್.ಪಿ ಕಚೇರಿಯಲ್ಲಿ ಶುಭ ಕೋರಿ ಗೌರವಿಸಲಾಯಿತು.ಈ ಸಂದರ್ಭದಲ್ಲಿರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಜಾಧವ ಮುಖಂಡರಾದಚಂದ್ರ್ಪ ಬಣಕಾರ,ಮುತ್ತಣ್ಣಕರೆಜ್ಜಿ,ಪರಶುರಾಮಕುರವತ್ತಿ,ರಿಯಾಜ್ದೊಡ್ಡಮನಿ ಇದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 