ಕಾರವಾರ: ಮತದಾರರ ಜಾಗೃತಿಗಾಗಿ ವಿಶೇಷ ಬೈಕ್ ಸವಾರಿ ಮಾಡಿದ ಜಿಲ್ಲಾಧಿಕಾರಿ
ಕಾರವಾರ 18: ಮತದಾರರ ಜಾಗೃತಿಗಾಗಿ ಮುಖ್ಯ ಚುನಾವಣಾಧಿಕಾರಿಯಿಂದ ಅನುಮತಿ ಪಡೆದಿರುವ ಸಮರ್ಥ ಕನ್ನಡಿಗರು ಸಂಸ್ಥೆಯ ಬಸವರಾಜ ಕಲ್ಲುಸಕ್ಕರೆ ಎಂಬುವವರು ಉತ್ತರ ಕನ್ನಡ ಕಾರವಾರದಲ್ಲಿ ಮತದಾರರಿಗೆ ಮತದಾನ ಮಾಡುವಂತೆ ಕರಪತ್ರ ಹಂಚಿದರು. ಸೋಮವಾರ ಜಿಲ್ಲಾಧಿಕಾರಿ ಡಾ. ಕೆ.ಹರೀಶ್ ಕುಮಾರ್ ಅವರನ್ನು ಕಂಡು ಅಖಂಡ ಕನರ್ಾಟಕ ಪ್ರವಾಸದ ಉದ್ದೇಶ ವಿವರಿಸಿದರು. ಜಿಲ್ಲಾಧಿಕಾರಿಗಳನ್ನು ತಮ್ಮ ಬೈಕ್ನಲ್ಲಿ ಕುಳ್ಳಿರಿಸಿಕೊಂಡು ಸ್ವಲ್ಪ ದೂರ ನಗರದಲ್ಲಿ ಸಂಚರಿಸಿ ಮತದಾನದ ಮಹತ್ವದ ಪ್ರಚಾರ ಮಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 