ಕರ್ನಾಟಕ ಸಾಹಿತ್ಯ ಅಕಾಡೆಮಿ. ವಿಜಯನಗರ ಜಿಲ್ಲಾ ಚಕೋರ ವೇದಿಕೆ ಸಂಚಾಲಕರಾಗಿ ಶ್ರೀ ವೆಂಕಟೇಶ್ ಬಡಿಗೇರ್ ಆಯ್ಕೆ
Karnataka Sahitya Academy. Shri Venkatesh Badigere elected as the Convener of Vijayanagar District C
ಕರ್ನಾಟಕ ಸಾಹಿತ್ಯ ಅಕಾಡೆಮಿ. ವಿಜಯನಗರ ಜಿಲ್ಲಾ ಚಕೋರ ವೇದಿಕೆ ಸಂಚಾಲಕರಾಗಿ ಶ್ರೀ ವೆಂಕಟೇಶ್ ಬಡಿಗೇರ್ ಆಯ್ಕೆ
ವಿಜಯನಗರ 13: ಕರ್ನಾಟಕ ಸರ್ಕಾರ ಕರ್ನಾಟಕ ಸಾಹಿತ್ಯ ಅಕಾಡೆಮಿ. ಕನ್ನಡ ಭವನ ಎರಡನೇ ಮಹಡಿ ಬೆಂಗಳೂರು ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾನ್ಯ ಅಧ್ಯಕ್ಷರಾದ ಎಲ್ ಎನ್ ಮುಕುಂದ ರಾಜ್ ರವರು ಕರ್ನಾಟಕ ಸಾಹಿತ್ಯ ಅಕಾಡೆಮಿ ವಿಜಯನಗರ ಜಿಲ್ಲಾ ಚಕೋರ ವೇದಿಕೆಯ ಶ್ರೀ ವೆಂಕಟೇಶ್ ಬಡಿಗೇರ್ ಕಮಲಾಪುರ ರವರನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಜಿಲ್ಲಾ ಚಕೋರ ವೇದಿಕೆ ಸಂಚಾಲಕರನ್ನಾಗಿ ನೇಮಿಸಲಾಗಿದೆ. ಎಂದು ಆದೇಶ ಪ್ರತಿಯಲ್ಲಿ ತಿಳಿಸಲಾಗಿದೆ ಈ ಕುರಿತು ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಚಕೋರ ವೇದಿಕೆಯ ಮೂಲಕ ಸಾಹಿತ್ಯ ಕಾರ್ಯಕ್ರಮಗಳನ್ನ ರೂಪಿಸುವ ಮಹತ್ವ ಯೋಜನೆ ರೂಪಿಸಿದೆ. ಈ ವೇದಿಕೆ ಆಯಾ ಜಿಲ್ಲೆಯಲ್ಲಿರುವ ಶಾಲಾ ಕಾಲೇಜು ಸಂಘ ಸಂಸ್ಥೆಗಳಲ್ಲಿ ಉಪನ್ಯಾಸ ಕವಿಗೋಷ್ಠಿ ಇತ್ಯಾದಿ ಕಾರ್ಯಕ್ರಮಗಳನ್ನು ಏರಿ್ಡಸುವುದು. ಮಾನ್ಯ ಸದಸ್ಯ ಸಂಚಾಲಕರಾದ ಡಾ. ಮಲ್ಲಿಕಾರ್ಜುನ ಬಿ.ಮಾನ್ಪಾಡಿ ಮಾರ್ಗದರ್ಶನದೊಂದಿಗೆ ಅಕಾಡೆಮಿ ಘನತೆ ಗೌರವ ತಕ್ಕಂತೆ ಸಾಹಿತ್ಯ ಚಕೋರ ವಿಚಾರ ವೇದಿಕೆ ನಿರ್ವಹಿಸಿಕೊಂಡು ಹೋಗಲು ತಿಳಿಸಲಾಗಿದೆ. ಚಕೋರ ವಿಚಾರ ಸಾಹಿತ್ಯ ವಾಟ್ಸಾಪ್ ಗ್ರೂಪ್ ರಚಿಸುವುದರ ಮೂಲಕ ಚಕೋರ ವೇದಿಕೆ ಪ್ರಾರಂಭಿಸಬಹುದು ಎಂದು ತಿಳಿಸಿದ್ದಾರೆ ಈ ಸಂದರ್ಭದಲ್ಲಿ ಡಾ.. ವೀರೇಶ್ ಬಡಿಗೇರ್ ಕನ್ನಡ ಪ್ರಾಧ್ಯಾಪಕರು.ಕ.ವಿ.ವಿ. ಹಂಪಿ. ಡಾ.ಬಿ.ಜಿ ಕನಕೇಶ್ ಮೂರ್ತಿ.ಡಾ. ದಯಾನಂದ ಕಿನ್ನಾಳ. ಶ್ರೀ ಮೌನೇಶ್ ಬಡಿಗೇರ್ ಕನ್ನಡ ಸಹಾಯಕ ಪ್ರಾಧ್ಯಾಪಕರು. ಶ್ರೀ ನಾಗರಾಜ್ ಪತ್ತಾರ್. ಇತಿಹಾಸ ಉಪನ್ಯಾಸಕರು ಹೊಸಪೇಟೆ. ಶ್ರೀಮತಿ ಶೋಭಾ ಶಂಕರಾನಂದ . ಶ್ರೀಮತಿ ರೇಖಾ ಕನ್ನಡತಿ ಡಾ. ಸುಲೋಚನ. ಶ್ರೀ ಎರಿಸ್ವಾಮಿ ಸಾಲುಮರದ ಶ್ರೀ ಸಿ.ಎನ.ಅಶೋಕ.ಡಾ. ಶಿವರಾಜ ಗೌಡ್ರ. ಶ್ರೀ ಹುಲಿಯೂರುದುರ್ಗ ಲಕ್ಷ್ಮೀನಾರಾಯಣ.ಡಾ. ಎಂ ಧರ್ಮದ ಗೌಡ. ಶ್ರೀ ಎಂ ವಿರುಪಾಕ್ಷಯ್ಯ ಸ್ವಾಮಿ. ಶ್ರೀ ಸಿದ್ದಲಿಂಗೇಶ ಅಂಕಲಕೋಟಿ. ಶ್ರೀ ಅರುಣ್ ಕುಮಾರ್ ಕಲ್ಕಂಬ. ಶ್ರೀ ಮನ್ಸೂರ್ ಭಾಷಾ ಶುಭ ಹಾರೈಸಿದ್ದಾರೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 