ಕರ್ನಾಟಕ ಅನುಸೂಚಿತ ಜಾತಿಗಳ (ಉಪ ವರ್ಗಿಕರಣ) ವಿಧೇಯಕ, 2025 ಅಂಗೀಕಾರ
Karnataka Scheduled Castes (Sub-Classification) Bill, 2025 passed
ಬೆಳಗಾವಿ, ಸುವರ್ಣ ವಿಧಾನಸೌಧ ಡಿ.19: ವಿಧಾನ ಸಭೆಯಿಂದ ಅಂಗೀಕೃತ ರೂಪದಲ್ಲಿರುವ ಕರ್ನಾಟಕ ಅನುಸೂಚಿತ ಜಾತಿಗಳ (ಉಪ ವರ್ಗಿಕರಣ) ವಿಧೇಯಕ-2025ನ್ನು ವಿಧಾನ ಪರಿಷತ್ನಲ್ಲಿ ಅಂಗೀಕರಿಸಲಾಯಿತು.
ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಅವರು, ಈ ವಿಧೇಯಕವನ್ನು ಪರ್ಯಾಲೋಚಿಸಿ, ಅಂಗೀಕರಿಸುವಂತೆ ಕೋರಿದರು.
ವಿಧೇಯಕದ ಬಗ್ಗೆ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ರವಿಕುಮಾರ್ ಶಾಸಕರಾದ ಜಕ್ಕಪ್ಪನವರ್, ಶಾಂತರಾಮ ಬುಡ್ನ ಸಿದ್ದಿ, ಶಿವಕುಮಾರ್, ರಮೇಶ್ ಬಾಬು, ಬಲ್ಕಿಸ್ ಭಾನು, ಹೇಮಲತಾ ನಾಯಕ್, ಮಾತನಾಡಿದರು. ವಿಧೇಯಕವನ್ನು ಧ್ವನಿಮತದಿಂದ ಅಂಗೀಕರಿಸಲಾಯಿತು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 