ಗಜಪಡೆ ಖಾಸೀಂಅಲಿಗೆ ಕರ್ನಾಟಕ ವಿಕಾಸರತ್ನ ರಾಜ್ಯ ಪ್ರಶಸ್ತಿ ಪ್ರದಾನ
Karnataka Vikasaratna State Award presented to Gajapade Qasim Ali
ಲೋಕದರ್ಶನ ವರದಿ
ಗಜಪಡೆ ಖಾಸೀಂಅಲಿಗೆ ಕರ್ನಾಟಕ ವಿಕಾಸರತ್ನ ರಾಜ್ಯ ಪ್ರಶಸ್ತಿ ಪ್ರದಾನ
ಗಂಗಾವತಿ 05: ಅನೇಕ ಸಾಮಾಜಿಕ ಚಟುವಟಿಕೆ ಹಾಗು ಸೇವೆಯ ಮೂಲಕ ಜನಮನ್ನಣೆಗಳಿಸಿರುವ ಮಾನವೀಯ ಮೌಲ್ಯಗಳ ಕಳಕಳಿಯ ವ್ಯಕ್ತಿ ಹಾಗು ಕರ್ನಾಟಕ ರಕ್ಷಣ ಯುವಗಜ ವೇದಿಕೆ ರಾಜ್ಯಾಧ್ಯಕ್ಷ ಖಾಸಿಂ ಅಲಿಗೆ ಹಿರೇಮನ್ನಾಪುರ ಸೌರಭ ಸಾಂಸ್ಕೃತಿಕ ಕಲಾ ಬಳಗದಿಂದ ಕರ್ನಾಟಕ ವಿಕಾಸ ರತ್ನ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗಿದೆ
ಸಿಂಧನೂರಿನ ಕಾರುಣ್ಯ ಆಶ್ರಮದಲ್ಲಿ ಜರುಗಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗಿದೆ. ಈ ಸಂದರ್ಭದಲಿ ಸಂಸ್ಥೆಯ ಅಧ್ಯಕ್ಷ ರಹೇಮಾನ್‌ಸಾಬ್ ಕೋಳುರು, ಉಪಾಧ್ಯಕ್ಷ ಭೀಮಸೇನ್‌ರಾವ್ ಕುಲಕರ್ಣಿ, ಪದಾಧಿಕಾರಿಗಳಾದ ಬಸೀರ್ ಆಹ್ಮದ್, ಹನುಮಣ್ಣ, ವಿರುಪಾಕ್ಷಿ, ಅಮೀನ್ ಎಂ.ಎಂ. ಕೊಡಗು, ಆಶ್ರಮದ ಅಧ್ಯಕ್ಷ ಚನ್ನಬಸಯ್ಯ ಹಿರೇಮಠ, ಕಲಾವಿದರಾದ ಮಲ್ಲಿಕಾರ್ಜುನ ಇತರರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 