ತೆಲಂಗಾಣದಲ್ಲಿ ಕರೋನ ಸೊಂಕಿಗೆ ಮತ್ತೆ, ಮೂವರ ಸಾವು
ಹೈದರಾಬಾದ್, ಎಪ್ರಿಲ್ 2, ತೆಲಂಗಾಣದಲ್ಲಿ ಬುಧವಾರ ಕೊರೊನಾವೈರಸ್ ಕಾರಣ ಮೂವರು ಮೃತಪಟ್ಟಿದ್ದಾರೆ ಮತ್ತೆ 30 ಜನರಲ್ಲಿ ಕರೋನ ಸೋಂಕು ಇರುವುದು ವೈದ್ಯಕೀಯ ಪರೀಕ್ಷೆಯಿಂದ ಖಚಿತವಾಗಿದೆ. ಮುಖ್ಯಮಂತ್ರಿ ಕಚೇರಿಯಿಂದ ಗುರುವಾರ ಮುಂಜಾನೆ ಬಿಡುಗಡೆಯಾದ ಮಾಹಿತಿಯಂತೆ ಇಬ್ಬರು ಗಾಂಧಿ ಆಸ್ಪತ್ರೆಯಲ್ಲಿ ಮತ್ತು ಒಬ್ಬರು ಯಶೋದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇದರೊಂದಿಗೆ, ಕೊರೊನಾ ಸೊಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ರಾಜ್ಯದಲ್ಲಿ 9 ಕ್ಕೆ ಏರಿಕೆಯಾಗಿದೆ ಮೂವರು ನಿನ್ನೆ ನಿಧನರಾದರು ಮತ್ತು ಧನಾತ್ಮಕ ಪರೀಕ್ಷೆ ಮಾಡಿದ 30 ರೋಗಿಗಳು ದಕ್ಷಿಣ ದೆಹಲಿಯ ನಿಜಾಮುದ್ದೀನ್ ಮಾರ್ಕಾಜ್ ತಬ್ಲೀಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಲು ಹೋಗಿದ್ದವರು ಎಂದು ಹೇಳಲಾಗಿದೆ. ಈ ಮೊದಲು ಮೃತಪಟ್ಟ ಆರು ಮಂದಿ ಸಹ ನಿಜಾಮುದ್ದೀನ್ ಮಾರ್ಕಾಜ್ ಗೆ ಹೋಗಿದ್ದವರೇ ಎಂದೂ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 