ಮಾರುತಿ ದೇವರಿಗೆ ಕಾರ್ತಿಕ ದೀಪೋತ್ಸವ
Kartik Deepotsav for Goddess Maruti
ಗೋಕರ್ಣ 17: ಮೇಲಿನಕೇರಿಯ ಮಾರುತಿ ದೇವರಿಗೆ ಕಾರ್ತಿಕ ದೀಪೋತ್ಸವದ ನಿಮಿತ್ತ ವಿಶೇಷ ಹೂವಿನ ಅಲಂಕಾರ ವಿದ್ಯುಕ್ತವಾಗಿ ನಡೆಯಿತು. ವಿಶೇಷವಾಗಿ ಪ್ರತಿ ಶನಿವಾರ ಇಲ್ಲಿ ವಿಶೇಷ ಪೂಜೆ ನಡೆಯುತ್ತದೆ. ಆದರೆ ಕಾರ್ತಿಕ ಮಾಸದಲ್ಲಿ ದೀಪೋತ್ಸವವು ಅಷ್ಟೇ ವಿಜೃಂಭಣೆಯಿಂದ ನಡೆಯುತ್ತದೆ. ಸಾಕಷ್ಟು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 