ಮಾರುತಿ ದೇವರ ಕಾರ್ತಿಕೋತ್ಸವ
Kartik festival of God Maruti
ರಬಕವಿ-ಬನಹಟ್ಟಿ 19: ಬನಹಟ್ಟಿ ನಗರದ ನಾಮದೇವ ಗಲ್ಲಿಯಲ್ಲಿರುವ ಮಾರುತಿ ದೇವರ ಕಾರ್ತಿಕೋತ್ಸವ ಶನಿವಾರ ದಿ. 29ರಂದು ನಡೆಯಲಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕಾರ್ತಿಕ ಮಾಸದ ನಿಮಿತ್ಯ ಮಾರುತಿ ದೇವರ ದೀಪೋತ್ಸವ ಸಂಜೆ 5 ಘಂಟೆಗೆ ಜರುಲಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ದೇವಸ್ಥಾನದ ಕಮೀಟಿ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 