ಕಾರವಾರ: ವಿದ್ಯುತ್ ವ್ಯತ್ಯಯ
Karwar: Power outage
ಕಾರವಾರ, ನ.7: ಕಾರವಾರ ಉಪ ವಿಭಾಗದ ವ್ಯಾಪ್ತಿಯಲ್ಲಿ ವಾಹಕ ಬದಲಾವಣೆ ಕಾಮಗಾರಿ ಇರುವುದರಿಂದ ಕಾರವಾರ ಟೌನ್ ಫೀಡರಿನ ವಿವಿಧ ಪ್ರದೇಶಗಳಲ್ಲಿ ಮತ್ತು ಕೋಡಿಭಾಗ ಫೀಡರಿನ ವಿವಿಧ ಪ್ರದೇಶಗಳಲ್ಲಿ ನ.8 ರಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಕಾರವಾರ ಹೆಸ್ಕಾಂ, ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜೀನೀಯರ್(ವಿ) ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 