ಕಾರವಾರ : ಡಿ.4 ರಂದು ವಿದ್ಯುತ್ ವ್ಯತ್ಯಯ
Karwar: Power outage on December 4th
ಕಾರವಾರ, ಡಿ.4 : ಕಾರವಾರ ಉಪ ವಿಭಾಗದ ವ್ಯಾಪ್ತಿಯಲ್ಲಿ ವಾಹಕ ಬದಲಾವಣೆ ಕಾಮಗಾರಿ ಇರುವ ಕಾರಣ ಡಿ.4 ರಂದು ಬೆಳಗ್ಗೆ 9.30 ರಿಂದ ಸಂಜೆ 6 ಗಂಟೆಯವರೆಗೆ ಕೆರವಡಿ ಫೀಡರಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಹೆಸ್ಕಾಂ, ಕಾರವಾರ ಕಾರ್ಯ ಮತ್ತು ಪಾಲನಾ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜೀನೀಯರ್ (ವಿ) ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 