ಕಾರವಾರ : ನ.25 ರಂದು ವಿದ್ಯುತ್ ವ್ಯತ್ಯಯ
ಕಾರವಾರ 24: ಕಾರವಾರ ಉಪ ವಿಭಾಗದ ವ್ಯಾಪ್ತಿಯಲ್ಲಿ ವಾಹಕ ಬದಲಾವಣೆ ಕಾಮಗಾರಿ ಇರುವ ಕಾರಣ ನ.25 ರಂದು ಬೆಳಗ್ಗೆ 9.30 ರಿಂದ ಸಂಜೆ 6 ಗಂಟೆಯವರೆಗೆ ತೇಲಂಗರೋಡ, ಕೆ.ಎಚ್.ಬಿ ಫೀಡರಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಹೆಸ್ಕಾಂ, ಕಾರವಾರ ಕಾರ್ಯ ಮತ್ತು ಪಾಲನಾ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜೀನೀಯರ್ (ವಿ) ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರವಾರ : ನ.26 ರಂದು ವಿದ್ಯುತ್ ವ್ಯತ್ಯಯ
ಕಾರವಾರ 24: ಕಾರವಾರ ಉಪ ವಿಭಾಗದ ವ್ಯಾಪ್ತಿಯಲ್ಲಿ ವಾಹಕ ಬದಲಾವಣೆ ಕಾಮಗಾರಿ ಇರುವ ಕಾರಣ ನ.26 ರಂದು ಬೆಳಗ್ಗೆ 9.30 ರಿಂದ ಸಂಜೆ 6 ಗಂಟೆಯವರೆಗೆ ಕೋಡಿಭಾಗ ಮತ್ತು ಕಾರವಾರ ಟೌನ್ ಫೀಡರಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಹೆಸ್ಕಾಂ, ಕಾರವಾರ ಕಾರ್ಯ ಮತ್ತು ಪಾಲನಾ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜೀನೀಯರ್ (ವಿ) ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.