ಕಟ್ಟಿನಬಾವಿ ಲಕ್ಷ್ಮೀದೇವಿ ದೇವಸ್ಥಾನದ ದ್ವಾರ ಪೂಜಾ ಸಮಾರಂಭ
Kattinabavi Lakshmidevi Temple Dwara Pooja Ceremony
ಯಮಕನಮರಡಿ 24: ಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿ ಅವರು ಯಮಕನಮರಡಿ ಮತ ಕ್ಷೇತ್ರದಲ್ಲಿ ಬರುವ ಕಟ್ಟಿನಬಾಂವಿ ಗ್ರಾಮದ ಶ್ರೀ ಲಕ್ಷ್ಮೀ ದೇವಿಯ ಚೌಕಟ್ ಪೂಜೆ ಸಮಾರಂಭದಲ್ಲಿ ಭಾಗವಹಿಸಿ ಪ್ರೀತಿಯ ಸನ್ಮಾನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು ಊರಿನ ಹಿರಿಯರು ಗ್ರಾಮಸ್ಥರು ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 