ಖನ್ನೂರ ವಿದ್ಯಾನಿಕೇತನ : ವಾಣಿಜ್ಯ ವಿದ್ಯಾರ್ಥಿಗಳ ಸಾಧನೆ
Khannur Vidyaniketan: Achievements of commerce students
ರಾಣೇಬೆನ್ನೂರ 30: ನ 29 ಇಲ್ಲಿನ ಕೆಎಲ್‌ಇ ಶಿಕ್ಷಣ ಸಂಸ್ಥೆಯ ಕೆ.ಎಫ್. ಪಾಟೀಲ್, ಬಿಬಿಎ ಕಾಲೇಜಿನಲ್ಲಿ " ಕಲಾಂತರ -2025" ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ನಗರದ ಖನ್ನೂರು ವಿದ್ಯಾನಿಕೇತನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ತಮ್ಮ ಅತ್ಯುತ್ತಮ ಪ್ರದರ್ಶನ ಸಾಧನೆ ಮೆರೆದು "ಜನರಲ್ ಚಾಂಪಿಯನ್ಶಿಪ್ " ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ವಿಜೇತರಿಗೆ ಗೌರವಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಯ ಚೇರ್ಮನ್ ಡಾಕ್ಟರ್ ಪ್ರವೀಣ ಕುಮಾರ ಎಂ ಖನ್ನೂರ, ಸಿಇಒ, ಡಾ. ಶೈಲ ಪಿ. ಖನ್ನೂರ, ಆಡಳಿತಾಧಿಕಾರಿ ನಾಗೇಶ್ ಮುರುಡಣ್ಣನವರ, ಪ್ರಾಚಾರ್ಯ ಕೆ. ಸುಬ್ಬರಾವ್ ಸೇರಿದಂತೆ ವಾಣಿಜ್ಯ ವಿಭಾಗದ ಉಪನ್ಯಾಸಕರು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 