ಎಸ್.ಎಸ್.ಎಲ್.ಸಿ.ಯಲ್ಲಿ ಖುಷಿಗೆ 603 ಅಂಕ
Khushi scores 603 marks in SSLC
ಲೋಕದರ್ಶನ ವರದಿ
ಧಾರವಾಡ 26 : ಇತ್ತೀಚೆಗಷ್ಟೇ ಪ್ರಕಟಗೊಂಡ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಫಲಿತಾಂಶದಲ್ಲಿ ನಗರದ ಪ್ರಜೆಂಟೇಷನ್ ಆಂಗ್ಲ ಮಾಧ್ಯಮ ಬಾಲಕಿಯರ ಪ್ರೌಢ ಶಾಲೆಯ ವಿದ್ಯಾರ್ಥಿನಿ ಖುಷಿ ಮಲ್ಲಿಕಾರ್ಜುನ ಹೊಸಮನಿ ಒಟ್ಟು 603 (ಶೇ.96.48) ಅಂಕ ಸಂಪಾದಿಸಿದ್ದಾಳೆ. ದ್ವಿತೀಯ ಭಾಷೆ ಕನ್ನಡ ಹಾಗೂ ಸಮಾಜ ವಿಜ್ಞಾನದಲ್ಲಿ 100ಕ್ಕೆ 99 ಅಂಕ ಪಡೆದಿದ್ದಾಳೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 