ಕಿರಣ ಮುತ್ತಣ್ಣ ಕುಂಬಿ ನಿಧನ
Kiran Muthanna Kumbi passes away
ಕುಂದಗೋಳ 04: ತಾಲ್ಲೂಕಿನ ಸಂಶಿ ಗ್ರಾಮದ ನಮ್ಮ ಸಹೋದರನಾದ ಶ್ರೀ ಮುತ್ತಣ್ಣ ಕುಂಬಿ ಅವರ ಚಿರಂಜೀವಿ ಶ್ರೀ ಕಿರಣ್ ಮುತ್ತಣ್ಣ ಕುಂಬಿ ವಯಸು 34 ಅವರು. ಇಂದು ದಿ. 04 ರಂದು ಬೆಳಿಗ್ಗೆ (6-30 ಗಂಟೆಗೆ) ತೀವ್ರ ಹೃದಯಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತವೆ.
ಮೃತರಿಗೆ ಪತ್ನಿ,ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವಿದೆ. ಮೃತರ ಅಗಲುವಿಕೆ ದುಃಖವನ್ನು ಸಹಿಸುವ ಶಕ್ತಿ ಅವರ ತಂದೆ ತಾಯಿ ಕುಟುಂಬಕ್ಕೆ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇವೆ. ಮೃತರ ಅಂತ್ಯಕ್ರಿಯೆ ಸಂಸಿ ಗ್ರಾಮದ ಶ್ರೀ ವಿರಕ್ತ ಮಠದ ರುದ್ರಭೂಮಿಯಲ್ಲಿ ಇಂದು ಸಾಯಂಕಾಲ 4 ಗಂಟೆಗೆ ಜರುಗುವದು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 