ಗಾಳಿಪಟ ಉತ್ಸವ
Kite festival- Dharwad news
ಧಾರವಾಡ 29: ಇಲ್ಲಿನ ವಿದ್ಯಾಗಿರಿಯ ಜೆ.ಎಸ್.ಎಸ್ ಮಂಜುನಾಥೇಶ್ವರ ಸಿ.ಬಿ.ಎಸ್.ಇ ಶಾಲೆಯ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ಗಾಳಿಪಟ ಉತ್ಸವಕ್ಕೆ ಜೆ.ಎಸ್.ಎಸ್ ನ ಕಾರ್ಯದರ್ಶಿ ಡಾ. ಅಜಿತ ಪ್ರಸಾದರವರು ಚಾಲನೆ ನೀಡಿದರು. 200ಕ್ಕೂ ಹೆಚ್ಚು ಮಕ್ಕಳು ಈ ಉತ್ಸವದಲ್ಲಿ ಭಾಗವಹಿಸಿದ್ದರು. ಪ್ರಾಚಾರ್ಯೆ ಸಾಧನಾ ಎಸ್, ಮಹಾವೀರ ಉಪಾದ್ಯೆ, ವಿ.ಕೆ ಭರಣಿ, ಜಿನ್ನಪ್ಪ ಕುಂದಗೋಳ ಇತರರು ಉಪಸ್ಥಿತರಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 