ಕೋಮಲ ಯಮೆಟಕರ ಸಿಎ ಪದವಿ ತೇರ್ಗಡೆ
Komal Yametekar passes CA degree
ಲೋಕದರ್ಶನ ವರದಿ
ಕಾಗವಾಡ 19 : ಬೆಳಗಾವಿ ನಗರದ ಎಸ್ಎಸ್ಎಸ್ ಸಮಿತಿಯ ಮಹಾವೀರ ಪಿ. ಮಿರ್ಜಿ ವಾಣಿಜ್ಯ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿನಿ ಕೋಮಲ ಸುರೇಶ ಯಮೆಟಕರ ಇವಳು ಇನ್ಸಿಟ್ಯೂಟ್ ಆಫ್ ಚಾರ್ಟರ್ಡ ಅಕೌಂಟ(ಐಸಿಎಐ) ಅಂತಿಮ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿ ಸಿಎ ಪದವಿಯನ್ನು ಪಡೆದು ಮಹಾವಿದ್ಯಾಲಯದ ಕೀರ್ತಿ ಹೆಚ್ಚಿಸಿದ್ದಾಳೆ.
ಸಾಧನೆ ಮಾಡಿರುವ ವಿದ್ಯಾರ್ಥಿನಿಗೆ ಸನ್ಮತಿ ಶಿಕ್ಷಣ ಸಹಕಾರಿ ಸಮಿತಿಯ ಅಧ್ಯಕ್ಷರು, ಸ್ಥಳಿಯ ಕಾರ್ಯಕಾರಿ ಶಾಲಾ ಮತ್ತು ಕಾಲೇಜು ಆಡಳಿತ ಮಂಡಳಿಯ ಚೇರಮನ್ನರು, ಸದಸ್ಯರು, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ, ಹಳೆಯ ವಿದ್ಯಾರ್ಥಿಗಳ ಸಂಘದವರು ಅಭಿನಂದನೆ ಸಲ್ಲಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 