ಕೊಪ್ಪಳ: ದೇವರ ದಾಸಿಮಯ್ಯ ಜಯಂತಿ: ಜಿಲ್ಲಾಡಳಿತದಿಂದ ಭಕ್ತಿ ನಮನ
ಕೊಪ್ಪಳ 10: ದೇವರ ದಾಸಿಮಯ್ಯ ಜಯಂತಿ ನಿಮಿತ್ಯ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೇವರ ದಾಸಿಮಯ್ಯರವರ ಭಾವಚಿತ್ರಕ್ಕೆ ಪುಷ್ಪವನ್ನು ಅಪರ್ಿಸಿ ಭಕ್ತಿ ನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಲೋಕಸಭಾ ಸಾರ್ವತ್ರಿಕ ಚುನಾವಣಾ ನೀತಿ ಸಂಹಿತೆಯ ಕಾರಣದಿಂದಾಗಿ ಜಿಲ್ಲಾಡಳಿತ ವತಿಯಿಂದ ದೇವರ ದಾಸಿಮಯ್ಯರವರ ಜಯಂತಿಯನ್ನು ಬುಧವಾರದಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಸರಳವಾಗಿ ಆಚರಿಸಲಾಯಿತು. ಅರಪ ಜಿಲ್ಲಾಧಿಕಾರಿ ಬಾಲಚಂದ್ರ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರ ದಾಸಿಮಯ್ಯರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಗೈದು ಭಕ್ತಿ ನಮನ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 