2025 ಕಿತ್ತೂರು ಉತ್ಸವದಲ್ಲಿ ಮಹೇಶ್ ಬಾಬು ಸುರ್ವೇ ನೇತೃತ್ವದ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ತಂಡ ನೃತ್ಯ ರೂಪಕ ಪ್ರದರ್ಶನಕ್ಕೆ ಆಯ್ಕೆ
Koppal District Citizens' Forum team led by Mahesh Babu Surve selected for dance metaphor performanc
2025 ಕಿತ್ತೂರು ಉತ್ಸವದಲ್ಲಿ ಮಹೇಶ್ ಬಾಬು ಸುರ್ವೇ ನೇತೃತ್ವದ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ತಂಡ ನೃತ್ಯ ರೂಪಕ ಪ್ರದರ್ಶನಕ್ಕೆ ಆಯ್ಕೆ
ಕೊಪ್ಪಳ 21: ಇದೇ ತಿಂಗಳ 23 24 25 ರಂದು ನಡೆಯಲಿರುವಈ ಬಾರಿಯ ಐತಿಹಾಸಿಕ ಕಿತ್ತೂರು ಉತ್ಸವದಲ್ಲಿ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ತಂಡದಿಂದ ನೃತ್ಯ ರೂಪಕ ಪ್ರದರ್ಶನಕ್ಕೆ ಆಯ್ಕೆಯಾಗಿದೆ ಕಿತ್ತೂರ್ ರಾಣಿ ಚೆನ್ನಮ್ಮ ಮುಖ್ಯ ವೇದಿಕೆಯ ಕೋಟೆ ಆವರಣದಲ್ಲಿ 3:30 ರಿಂದ 3 45 ರವರೆಗೆ ಮಹೇಶ್ ಬಾಬು ಸುರ್ವೆ ನೇತೃತ್ವದ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ತಂಡದಿಂದ ನೃತ್ಯ ರೂಪಕವನ್ನು ಪ್ರದರ್ಶಿಸಲಿದ್ದಾರೆ.
ಮಹೇಶ್ ಬಾಬು ಸುರ್ವೆ ನೇತೃತ್ವ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ಈಗಾಗಲೇ ಎರಡು ಬಾರಿ ಹಂಪಿ ಉತ್ಸವ ಎರಡು ಬಾರಿ ಕನಕಗಿರಿ ಉತ್ಸವ. 3 ಬಾರಿ ಆನೆಗುಂದಿ ಉತ್ಸವ. 2010 ರಿಂದಲೂ ನಿರಂತರವಾಗಿ ಅಖಿಲ ಭಾರತ ಸಾಹಿತ್ಯದಲ್ಲಿ ನೃತ್ಯ ಪ್ರದರ್ಶನ. ಕಿತ್ತೂರು ಉತ್ಸವ ಇಟಗಿ ಉತ್ಸವ. ಗೋವಾ ಕನ್ನಡಿಗರ ಸಮ್ಮೇಳನ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ. ಇಲಾಖೆಯ ವನಕೆ ಓಬವ್ವನ ಜಯಂತಿ. ಕೊಪ್ಪಳ ಜಿಲ್ಲಾ ಉತ್ಸವ. ಮಂತ್ರಾಲಯದಲ್ಲಿ ಕನ್ನಡಿಗರ ಸಮ್ಮೇಳನ. ಕಲ್ಯಾಣ ಕರ್ನಾಟಕ ಉತ್ಸವ. ಕಾಶಿ ಕನ್ನಡ ಸಮ್ಮೇಳನಅಲ್ಲದೆ 2005ರ ಮೈಸೂರು ದಸರಾ ಮಹೋತ್ಸವ...ಇನ್ನೂ ಮುಂತಾದ ವೇದಿಕೆಗಳಲ್ಲಿ ನೃತ್ಯ ಪ್ರದರ್ಶನವನ್ನು ಕಳೆದ ಎರಡು ದೇಶಗಳಿಂದಲೂ ಮಾಡುತ್ತಾ ಬಂದಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 