ಜು. 7 ರಂದು ಶಿಕ್ಷಣ ಸಚಿವರ ಕೊಪ್ಪಳ ಜಿಲ್ಲಾ ಪ್ರವಾಸ
Koppal District Tour of Education Minister on 7th
ಕೊಪ್ಪಳ ಜುಲೈ 05: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್.ಮಧು ಬಂಗಾರ್ಪ ಅವರು ಜುಲೈ 7ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಅಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹಿರೇವಂಕಲಕುಂಟ ಗ್ರಾಮದ ನೂತನ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 12ಕ್ಕೆ ಹುಲೇಗುಡ್ಡ ಗ್ರಾಮದ ಮತ್ತು 2 ಗಂಟೆಗೆ ದ್ಯಾಂಪುರ ಗ್ರಾಮದ ನೂತನ ಸರ್ಕಾರಿ ಪ್ರೌಢಶಾಲೆ ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಸಚಿವರು ಅಲ್ಲಿಂದ ಗದಗ ಜಿಲ್ಲೆಯ ಕಡೆಗೆ ಪ್ರಯಾಣ ಬೆಳಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 