ಕೊಪ್ಪಳ ತಾಲೂಕಾ 10 ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಮಾಲಾ ಬಡಿಗೇರ್ ಆಯ್ಕೆ
Koppal Taluka 10th Kannada Sahitya Sammelna: Mala Badiger elected as President
ಕೊಪ್ಪಳ 03: ಕನ್ನಡ ಸಾಹಿತ್ಯ ಪರಿಷತ್ತು ಕೊಪ್ಪಳ ವತಿಯಿಂದ ಹಲಗೇರಿ ಗ್ರಾಮದಲ್ಲಿ ದಿ 23/03/2025 ರಂದು ಆಯೋಜನೆ ಮಾಡಿರುವ ಕೊಪ್ಪಳ ತಾಲೂಕಾ 10 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಮಹಿಳಾ ಲೇಖಕಿ ಮಾಲಾ ಬಡಿಗೇರ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ಕೊಪ್ಪಳ ಘಟಕದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ ರಾಮಚಂದ್ರಗೌಡ ಬಿ ಗೊಂಡಬಾಳ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಲಕ್ಷ್ಮಿ ಕೊಟಗಿ , ಅನಸೂಯಾ ಜಹಗೀರದಾರ್, ವಾಯ್ ಹೆಚ್ ಹಳ್ಳಿಕೇರಿ, ಅಕ್ಬರ್ ಕಾಲಿಮಿರ್ಚಿ, ಯಲ್ಲಪ್ಪ ಹರ್ನಾಳಗಿ ಹೆಸರುಗಳು ಪ್ರಸ್ತಾಪವಾಯಿತು. ಅಂತಿಮವಾಗಿ ಮಾಲಾ ಬಡಿಗೇರ್ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 