ಸೆ.20ರಂದು ಕೋರವಾರ ಪಿಕೆಪಿಎಸ್ ವಾರ್ಷಿಕ ಸಭೆ
Korawara PKPS Annual Meeting on September 20
ಸೆ.20ರಂದು ಕೋರವಾರ ಪಿಕೆಪಿಎಸ್ ವಾರ್ಷಿಕ ಸಭೆ
ದೇವರಹಿಪ್ಪರಗಿ, 16 : ತಾಲೂಕಿನ ಕೋರವಾರ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ(ನಿ) ವಾರ್ಷಿಕ ಸರ್ವ ಸಾಧಾರಣ ಸಭೆಯು ಸೆ.20ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಸಂಘದ ಆವರಣದಲ್ಲಿ ಅಧ್ಯಕ್ಷರಾದ ಸಂಗಮೇಶ ಬಿ.ಛಾಯಗೋಳ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ.
ಈ ಸಭೆಯಲ್ಲಿ ರೈತರಿಗೆ ಅನುಕೂಲವಾಗುವ ಹಲವಾರು ವಿಷಯಗಳು ಚರ್ಚೆಯಾಗಲಿದ್ದು.ಸಂಘದ ಅಭಿವೃದ್ಧಿಗೆ ಸಲಹೆ ಸೂಚನೆ ನೀಡಲು ಎಲ್ಲ ಗೌರವಾನ್ವಿತ ಸದಸ್ಯರು ಪಾಲ್ಗೊಳ್ಳಬೇಕಂದು ಸಂಘದ ಅಧ್ಯಕ್ಷ ಸಂಗಮೇಶ ಛಾಯಗೋಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 